ಡಾ.ಟಿ.ಎಂ.ಎ ಪೈ ಪೊಲಿಟೆಕ್ನಿಕ್, ಮಣಿಪಾಲ ಇವರು ನಡೆಸಿದ ಹಾರಿಝೋನ್ – ಜಿಲ್ಲಾಮಟ್ಟದ ಕ್ರೀಡಾಸ್ಪರ್ಧೆಯ ಪದವಿ ವಿಭಾಗದ ವಾಲಿಬಾಲ್ ಸ್ಪರ್ಧೆಯಲ್ಲಿ ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳು ರನ್ನರ್ಸ್ ಅಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಕಾಲೇಜಿನ ಪ್ರಾಚಾರ್ಯ ಡಾ. ಮಧುಸೂದನ ಭಟ್, ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ಗಣೇಶ ಕೋಟ್ಯಾನ್ ಇವರ ಜೊತೆಗೆ ವಿಜೇತ ತಂಡವನ್ನು ಚಿತ್ರದಲ್ಲಿ ಕಾಣಬಹುದು.