ಮೂಡುಬಿದ್ರೆ ಶ್ರೀ ಧವಳಾ ಕಾಲೇಜಿನಲ್ಲಿ ಡಿಸೆಂಬರ್ ೨೯ ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ಕಾಲೇಜು ಮಟ್ಟದ ದೇಹದಾಢ್ಯ ಸ್ಪರ್ಧೆಯ ೬೫ ಕೆ.ಜಿ. ವಿಭಾಗದಲ್ಲಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ತೃತೀಯ ಬಿ.ಕಾಂ. ವಿದ್ಯಾರ್ಥಿ ಶ್ರೀ ರಶ್ಮಿತ್ ಆರ್ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ