ಉಡುಪಿ, ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಉಪನ್ಯಾಸಕ ಶ್ರೀ ರಾಘವೇಂದ್ರ ಜಿ ಜಿ ರಚಿಸಿದ ರಾಷ್ಟೀಯ ಶಿಕ್ಷಣ ನೀತಿಗೆ ಸಂಬಂಧಿಸಿದ ಫೈನಾನ್ಸಿಯಲ್ ಎಜುಕೇಷನ್ ಮತ್ತು ಇನ್ವೆಸ್ಟ್ಮೆಂಟ್ ಅವೇರ್ನೆಸ್ ಎಂಬ ದ್ವಿತೀಯ ಪದವಿಯ ಅಧ್ಯಯನ ಕೈಪಿಡಿಯನ್ನು ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಆಶಾ ಕುಮಾರಿ ಬಿಡುಗಡೆಗೊಳಿಸಿದರು.
ಉಪಪ್ರಾಚಾರ್ಯರಾದ ಶ್ರೀ ರಾಧಾಕೃಷ್ಣ ರಾವ್, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಪ್ರಭಾ ಕಾಮತ್, ವಾಣಿಜ್ಯ ಉಪನ್ಯಾಸಕ ಶ್ರೀ ಹರಿ ಕೇಶವ್ ಉಪಸ್ಥಿತರಿದ್ದರು.