Day: September 5, 2024

ಕಂಪ್ಯೂಟರ್ ತರಬೇತಿಗೆ ಚಾಲನೆಕಂಪ್ಯೂಟರ್ ತರಬೇತಿಗೆ ಚಾಲನೆ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 3 ರಂದು ನವೀಕೃತ ಕಂಪ್ಯೂಟರ್ ಲ್ಯಾಬ್ ನಲ್ಲಿ ಬಿಬಿಎ ಮತ್ತು ಬಿ.ಕಾಮ್ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿಗೆ ಚಾಲನೆ ನೀಡಲಾಯಿತು.ಕಾಲೇಜಿನ ...

ಫ್ರೆಶರ್ಸ್ ಡೇ ಕಾರ್ಯಕ್ರಮಫ್ರೆಶರ್ಸ್ ಡೇ ಕಾರ್ಯಕ್ರಮ

ಶೈಕ್ಷಣಿಕ ವರ್ಷ 2024ರಲ್ಲಿ ಹೊಸತಾಗಿ ಕಾಲೇಜು ಪ್ರವೇಶಿಸಿದ ವಿದ್ಯಾರ್ಥಿಗಳಿಗೆ ಶುಭಕಾಮನೆಯ ಮೂಲಕ ಬರಮಾಡಿಕೊಳ್ಳುವ ಕಾರ್ಯಕ್ರಮವು ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಆಗಸ್ಟ್ 31ರಂದು ಜರಗಿತು.ಕಾಲೇಜಿನ ಪ್ರಾಚಾರ್ಯರಾದ ...

ಸಿ ಎ- ಕೆರಿಯರ್ ಕೌನ್ಸೆಲಿಂಗ್ ಪ್ರೋಗ್ರಾಂಸಿ ಎ- ಕೆರಿಯರ್ ಕೌನ್ಸೆಲಿಂಗ್ ಪ್ರೋಗ್ರಾಂ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಆಗಸ್ಟ್ 29 ರಂದು ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಉಡುಪಿ ಶಾಖೆಯ ವತಿಯಿಂದ ಸಿಎ ಎಫ್ ...