೩೭ನೇ ರಾಜ್ಯಮಟ್ಟದ ಮಾಸ್ಟರ್ ಆತ್ಲೆಟಿಕ್ಸ್ ಚಾಂಪಿಯನ್ಶಿಪ್ ೨೦೧೬-೧೭ರ ಬೆಂಗಳೂರಿನ ವಿದ್ಯಾನಗರದಲ್ಲಿ ನಡೆದ ಕ್ರೀಡಾಕೂಟದಲ್ಲಿ ೪೫ರ ಮೇಲ್ಪಟ್ಟ ವಿಭಾಗದಲ್ಲಿ ಉಡುಪಿ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಗಣೇಶ್ ಕೋಟ್ಯಾನ್ ಅವರು ೧೦೦ ಮೀಟರ್ ಮತ್ತು ೨೦೦ ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.