Author: upmcmanipal

ರಕ್ಷಕ ಶಿಕ್ಷಕ ಸಂಘದ ಮಹಾಸಭೆರಕ್ಷಕ ಶಿಕ್ಷಕ ಸಂಘದ ಮಹಾಸಭೆ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಅಕ್ಟೋಬರ್ 26ರಂದು 2024-25ನೇ ಸಾಲಿನ ರಕ್ಷಕ ಶಿಕ್ಷಕ ಸಂಘದ ಮಹಾಸಭೆ ಜರಗಿತು.ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಆಶಾ ಕುಮಾರಿ ಮಧ್ಯವಾರ್ಷಿಕ ವರದಿ ...

ಕೆನರಾ ಬ್ಯಾಂಕ್ ವಿದ್ಯಾರ್ಥಿ ಯೋಜನೆಗಳ ಮಾಹಿತಿಕೆನರಾ ಬ್ಯಾಂಕ್ ವಿದ್ಯಾರ್ಥಿ ಯೋಜನೆಗಳ ಮಾಹಿತಿ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಅಕ್ಟೋಬರ್ 19 ರಂದು ಉನ್ನತ ಶಿಕ್ಷಣಕ್ಕಾಗಿ ಎದುರು ನೋಡುತ್ತಿರುವ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಪೂರಕವಾಗುವ ನಿಟ್ಟಿನಲ್ಲಿ ಕೆನರಾ ಬ್ಯಾಂಕ್ ನ ...

ಸೈಬರ್ ಕ್ರೈಂ ಮತ್ತು ಪೋಕ್ಸೋ ಕಾಯ್ದೆ ಮಾಹಿತಿ ಕಾರ್ಯಕ್ರಮಸೈಬರ್ ಕ್ರೈಂ ಮತ್ತು ಪೋಕ್ಸೋ ಕಾಯ್ದೆ ಮಾಹಿತಿ ಕಾರ್ಯಕ್ರಮ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ದಿಶಾ ಮಹಿಳಾ ಸಂಘದ ವತಿಯಿಂದ ಅಕ್ಟೋಬರ್ 8 ರಂದು ಸೈಬರ್ ಕ್ರೈಂ ಮತ್ತು ...

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಅಕ್ಟೋಬರ್ 7 ರಂದು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಜರಗಿತು.ಮುಖ್ಯ ಅಭ್ಯಾಗತಾರಾದ ...

ಪೂರೈಕೆದಾರ ಸಂಬಂಧ ನಿರ್ವಹಣೆ- ವಿಶೇಷ ಕಾರ್ಯಾಗಾರಪೂರೈಕೆದಾರ ಸಂಬಂಧ ನಿರ್ವಹಣೆ- ವಿಶೇಷ ಕಾರ್ಯಾಗಾರ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಸಂಘದ ವತಿಯಿಂದ ಪೂರೈಕೆದಾರ ಸಂಬಂಧ ನಿರ್ವಹಣೆ (SRM) ವಿಚಾರವಾಗಿ ಮಾಹಿತಿ ಕಾರ್ಯಗಾರ ನಡೆಯಿತು. ಕಾಲೇಜಿನ ...

ಮೈ ಭಾರತ್ – ಸ್ವಚ್ಛತಾ ಕಾರ್ಯಮೈ ಭಾರತ್ – ಸ್ವಚ್ಛತಾ ಕಾರ್ಯ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 30 ರಂದು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಸ್ವಚ್ಛತಾ ಹಿ ಸೇವಾ ಎಂಬ ಶೀರ್ಷಕೆಯಡಿಯಲ್ಲಿ ಮೈ ಭಾರತ್ ...

ಸರಳತೆಯ ಜೀವನದಿಂದ ‘ರಿಯಲ್ ಹೀರೋ’ ಸಾಧ್ಯ – ವಿಶು ಶೆಟ್ಟಿಸರಳತೆಯ ಜೀವನದಿಂದ ‘ರಿಯಲ್ ಹೀರೋ’ ಸಾಧ್ಯ – ವಿಶು ಶೆಟ್ಟಿ

ಇಂದಿನ ಶಿಕ್ಷಣ ಮತ್ತು ಶಿಕ್ಷಿತರೇ ಅನಾಗರೀಕರಂತೆ ಇದ್ದು ಶಿಕ್ಷಣ ವಂಚಿತರೆ ಸುಸಂಸ್ಕೃತ ಜೀವನ ನಡೆಸುತ್ತಿದ್ದಾರೆ, ಈಗಿನ ಶಿಕ್ಷಣ ನಿಸ್ವಾರ್ಥತೆ, ಸೌಹಾರ್ದತೆ, ಸಂಸ್ಕಾರ, ಮಾನವೀಯತೆ, ಸೇವಾ ಮನೋಭಾವನೆ, ತಾಳ್ಮೆ, ...

ಜೀವನ ಕೌಶಲ ಅಭಿವೃದ್ಧಿ ಕಾರ್ಯಾಗಾರಜೀವನ ಕೌಶಲ ಅಭಿವೃದ್ಧಿ ಕಾರ್ಯಾಗಾರ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 5 ರಂದು ಶಿಕ್ಷಕ ದಿನಾಚರಣೆಯ ಅಂಗವಾಗಿ ಬಿ.ಕಾಮ್ ಮತ್ತು ಬಿಬಿಎ ಪದವಿ ವಿದ್ಯಾರ್ಥಿಗಳಿಗೆ ಜೀವನ ಕೌಶಲ ಅಭಿವೃದ್ಧಿಯ ಕುರಿತು ...

ಕಂಪ್ಯೂಟರ್ ತರಬೇತಿಗೆ ಚಾಲನೆಕಂಪ್ಯೂಟರ್ ತರಬೇತಿಗೆ ಚಾಲನೆ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 3 ರಂದು ನವೀಕೃತ ಕಂಪ್ಯೂಟರ್ ಲ್ಯಾಬ್ ನಲ್ಲಿ ಬಿಬಿಎ ಮತ್ತು ಬಿ.ಕಾಮ್ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿಗೆ ಚಾಲನೆ ನೀಡಲಾಯಿತು.ಕಾಲೇಜಿನ ...

ಫ್ರೆಶರ್ಸ್ ಡೇ ಕಾರ್ಯಕ್ರಮಫ್ರೆಶರ್ಸ್ ಡೇ ಕಾರ್ಯಕ್ರಮ

ಶೈಕ್ಷಣಿಕ ವರ್ಷ 2024ರಲ್ಲಿ ಹೊಸತಾಗಿ ಕಾಲೇಜು ಪ್ರವೇಶಿಸಿದ ವಿದ್ಯಾರ್ಥಿಗಳಿಗೆ ಶುಭಕಾಮನೆಯ ಮೂಲಕ ಬರಮಾಡಿಕೊಳ್ಳುವ ಕಾರ್ಯಕ್ರಮವು ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಆಗಸ್ಟ್ 31ರಂದು ಜರಗಿತು.ಕಾಲೇಜಿನ ಪ್ರಾಚಾರ್ಯರಾದ ...