Author: upmcmanipal

‘ಕುಸಲ್ದ ಗೊಬ್ಬಲು’ ತುಳು ಉತ್ಸವಕ್ಕೆ ಚಾಲನೆ‘ಕುಸಲ್ದ ಗೊಬ್ಬಲು’ ತುಳು ಉತ್ಸವಕ್ಕೆ ಚಾಲನೆ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಅಕ್ಟೋಬರ್ 11ರಂದು ಆಯೋಜಿಸಿದ ‘ಕುಸಲ್ದ ಗೊಬ್ಬಲು 2025’- ಒಂದು ದಿನದ ತುಳು ಉತ್ಸವಕ್ಕೆ ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಆಶಾ ...

ಯು.ಪಿ.ಎಂ.ಸಿ- ನಶಾ ಮುಕ್ತ ಯುವ ಫಾರ್ ವಿಕಸಿತ ಭಾರತಯು.ಪಿ.ಎಂ.ಸಿ- ನಶಾ ಮುಕ್ತ ಯುವ ಫಾರ್ ವಿಕಸಿತ ಭಾರತ

ಆನಂದ ಪಡೆಯುವುದೇ ಎಲ್ಲರ ಜೀವನದ ಉದ್ದೇಶ. ಆದರೆ ಆನಂದವನ್ನು ಪಡೆಯಲು ಮಾದಕಪದಾರ್ಥಗಳ ಮೊರೆ ಹೋದರೆ ಜೀವನವೇ ನಾಶವಾದಂತೆ ಎಂಬುದಾಗಿ ಬ್ರಹ್ಮಕುಮಾರಿಸ್ ಮಣಿಪಾಲ ಪಟಕದ ಧ್ಯಾನ ಶಿಕ್ಷಕಿ ಬಿ.ಕೆ.ಸೌರಭ ...

ಸಿಎ, ಸಿಎಸ್, ಸಿಎಂಎ – ವೃತ್ತಿ ಆಧಾರಿತ ಕೋರ್ಸ್ ಗಳ ಮಾಹಿತಿ ಕಾರ್ಯಕ್ರಮಸಿಎ, ಸಿಎಸ್, ಸಿಎಂಎ – ವೃತ್ತಿ ಆಧಾರಿತ ಕೋರ್ಸ್ ಗಳ ಮಾಹಿತಿ ಕಾರ್ಯಕ್ರಮ

ಉಡುಪಿ, ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಅಧ್ಯಯನ ಘಟಕದ ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸಿಎ, ಸಿಎಸ್, ಸಿಎಂಎ ...

ನೂತನ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮನೂತನ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

ಉಡುಪಿ, ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ 2025-26 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಬಿಬಿಎ, ಬಿಸಿಎ ಮತ್ತು ಬಿ.ಕಾಂ ಪದವಿಗೆ ಪ್ರವೇಶಾತಿ ಪಡೆದ ನೂತನ ವಿದ್ಯಾರ್ಥಿಗಳನ್ನು ...

ಯೋಗ ದಿನಾಚರಣೆ 2025ಯೋಗ ದಿನಾಚರಣೆ 2025

ಉಡುಪಿ, ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ 11 ನೇ ಅಂತರಾಷ್ಟ್ರೀಯ ಯೋಗದಿನದ ಪ್ರಯುಕ್ತ ಉಡುಪಿಯ ಐಸಿಎಐ ಶಾಖೆಯ ವತಿಯಿಂದ ಯೋಗದಿನವನ್ನು ಜೂನ್ 21ರಂದು ಕಾಲೇಜು ಸಭಾಂಗಣದಲ್ಲಿ ...

ಕಾಲೇಜು ವಾರ್ಷಿಕೋತ್ಸವ ಮತ್ತು ಸಂಸ್ಥಾಪಕರ ಸಂಸ್ಮರಣೆಕಾಲೇಜು ವಾರ್ಷಿಕೋತ್ಸವ ಮತ್ತು ಸಂಸ್ಥಾಪಕರ ಸಂಸ್ಮರಣೆ

ಕಾಲೇಜು ಜೀವನ ಅವಿಸ್ಮರಣೀಯ- ಪ್ರೊ. ಕಾರಂತ್ ಉಡುಪಿ ಜಿಲ್ಲೆ ಶಿಕ್ಷಣ ಕಾಶಿ, ಡಾ. ಟಿ ಎಂ ಎ ಪೈ ಯವರಿಂದ ಸ್ಥಾಪಿತವಾದ ಶಿಕ್ಷಣ, ಆರೋಗ್ಯ ಸಂಸ್ಥೆಗಳು ಎಷ್ಟೋ ...

ಉದ್ಯೋಗ ಸಂದರ್ಶನ ಪ್ರಕ್ರಿಯೆ ಪ್ರಾತ್ಯಕ್ಷಿಕೆಉದ್ಯೋಗ ಸಂದರ್ಶನ ಪ್ರಕ್ರಿಯೆ ಪ್ರಾತ್ಯಕ್ಷಿಕೆ

ಉಡುಪಿ, ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಸಂಘದ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ಸ್ವ ವಿವರ ತಯಾರಿ ವಿಧಾನ, ಲಿಂಕ್ಡ್ ಇನ್ ...

ಯುಪಿಎಂಸಿ ಎಕ್ಸ್ ಪ್ಲೋರಿಕಾ- 2025 ಉತ್ಸವಕ್ಕೆ ಚಾಲನೆಯುಪಿಎಂಸಿ ಎಕ್ಸ್ ಪ್ಲೋರಿಕಾ- 2025 ಉತ್ಸವಕ್ಕೆ ಚಾಲನೆ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳು ಆಯೋಜಿಸಿದ ಎಕ್ಸ್ ಪ್ಲೋರಿಕಾ 2025 ಸಾಂಸ್ಕೃತಿಕ, ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಉತ್ಸವಕ್ಕೆ ಕಾಲೇಜಿನ ಪ್ರಾಚಾರ್ಯರಾದ ...

ಉಪೇಂದ್ರ ಪೈ ಪ್ರೀಮಿಯರ್ ಲೀಗ್ – ಯುಪಿಎಲ್ ಟ್ರೋಫಿ ಉದ್ಘಾಟನೆಉಪೇಂದ್ರ ಪೈ ಪ್ರೀಮಿಯರ್ ಲೀಗ್ – ಯುಪಿಎಲ್ ಟ್ರೋಫಿ ಉದ್ಘಾಟನೆ

ಉಡುಪಿ, ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಆಯೋಜಿಸಿದ ಅಂತರ್ಕಕ್ಷ್ಯಾ 30 ಗಜಗಳ ಕ್ರಿಕೆಟ್ ಮತ್ತು ಥ್ರೋ ಬಾಲ್ ಪಂದ್ಯಾಟಗಳ ಉದ್ಘಾಟನೆ ಏಪ್ರಿಲ್ 26 ರಂದು ...

ಎಕ್ಸ್ ಪ್ಲೋರಿಕಾ-2025- ಕರ್ಟನ್ ರೈಸರ್ಎಕ್ಸ್ ಪ್ಲೋರಿಕಾ-2025- ಕರ್ಟನ್ ರೈಸರ್

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಏಪ್ರಿಲ್ 25 ರಂದು ಅಂತರ್ಕಕ್ಷ್ಯಾ ಮೆಗಾ ಇವೆಂಟ್ ಎಕ್ಸ್ ಪ್ಲೋರಿಕಾ-25 ರ ಕರ್ಟನ್ ರೈಸರ್ ಕಾರ್ಯಕ್ರಮಕ್ಕೆ ಕಾಲೇಜಿನ ಹಳೆ ವಿದ್ಯಾರ್ಥಿ ...